alex Certify BREAKING : ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ : ಮಂಗಳೂರಲ್ಲಿ 40 ವರ್ಷದ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ : ಮಂಗಳೂರಲ್ಲಿ 40 ವರ್ಷದ ವ್ಯಕ್ತಿ ಸಾವು

ಮಂಗಳೂರು : ಮಂಗಳೂರಿನಲ್ಲಿ ಕಿಲ್ಲರ್ ಕೋವಿಡ್ ಗೆ 40 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೋವಿಡ್ ಸೋಂಕಿಗೆ ತುತ್ತಾಗಿದ್ದ  ಉತ್ತರ ಭಾರತ ಮೂಲದ 40 ವರ್ಷದ ವ್ಯಕ್ತಿ   ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗಿದ್ದನು. ನಂತರ ಆತನಿಗೆ ಕೋವಿಡ್ ಇರುವುದು ಧೃಡವಾಗಿದ್ದು, ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...