alex Certify BREAKING : ಮಧ್ಯ ಅಲಾಸ್ಕಾದಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ | Earthquake of Central Alaska | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಧ್ಯ ಅಲಾಸ್ಕಾದಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ | Earthquake of Central Alaska

ಅಲಾಸ್ಕಾ : ಮಧ್ಯ ಅಲಸ್ಕಾದಲ್ಲಿ ತಡರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ5.5 ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ಮಾಹಿತಿ ನೀಡಿದ್ದು, ಮಧ್ಯ ಅಲಾಸ್ಕಾದಲ್ಲಿ ತಡರಾತ್ರಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ತಿಳಿಸಿದೆ.

ಸಾಲ್ಚಾದಿಂದ ವಾಯುವ್ಯಕ್ಕೆ 5 ಕಿ.ಮೀ ದೂರದಲ್ಲಿ ಭೂಕಂಪನವು 10 ಕಿ.ಮೀ (6.2 ಮೈಲಿ) ಆಳದಲ್ಲಿದೆ ಎಂದು ಅಂದಾಜಿಸಲಾಗಿದೆ ಎಂದು ವರದಿಯಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...