ಕೊಲಂಬಿಯಾದ ಹಲವು ಕಡೆ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮೂಲಗಳು ತಿಳಿಸಿದೆ.
ಕೊಲಂಬಿಯಾ ಪ್ರದೇಶದಲ್ಲಿ ಶುಕ್ರವಾರ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪನವು 115 ಕಿ.ಮೀ (71.46 ಮೈಲಿ) ಆಳದಲ್ಲಿತ್ತು ಎಂದು ಇಎಂಎಸ್ಸಿ ತಿಳಿಸಿದೆ. ಭೂಮಿ ಕಂಪಿಸಿದ ಹಿನ್ನೆಲೆ ಜನರು ಬೆಚ್ಚಿ ಬಿದ್ದಿದ್ದಾರೆ.