alex Certify BREAKING : ತೈವಾನ್ ನಲ್ಲೂ 5.9 ತೀವ್ರತೆಯ ಪ್ರಬಲ ಭೂಕಂಪ |Taiwan earthquake | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತೈವಾನ್ ನಲ್ಲೂ 5.9 ತೀವ್ರತೆಯ ಪ್ರಬಲ ಭೂಕಂಪ |Taiwan earthquake

ತೈವಾನ್ : ತೈವಾನ್ ನಲ್ಲಿ ಇಂದು ಬೆಳಂಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

ತೈವಾನ್​ನ ರಾಜಧಾನಿ ತೈಪೆ ಸೇರಿದಂತೆ ಇಡೀ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿವೆ. ಭೂಕಂಪದಿಂದಾಗಿ ತೈವಾನ್​ನಲ್ಲಿ ಕಟ್ಟಡಗಳು ನಲುಗಿವೆ, ಭೂಕಂಪದ ಭೀತಿಯಿಂದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಇದುವರೆಗೆ ಯಾವುದೇ ಆಸ್ತಿ ನಷ್ಟದ ಕುರಿತು ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...