alex Certify BREAKING : ಬ್ರೆಜಿಲ್‌ ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ | Earthquake of Brazil | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬ್ರೆಜಿಲ್‌ ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ | Earthquake of Brazil

ಬ್ರೆಜಿಲ್‌ : ಬ್ರೆಜಿಲ್‌ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ದೃಢಪಡಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್), ಪಶ್ಚಿಮ ಬ್ರೆಜಿಲ್‌ ನಲ್ಲಿ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪನವು ಶನಿವಾರ (ಸ್ಥಳೀಯ ಸಮಯ) ಸಂಭವಿಸಿದೆ ಎಂದು ತಿಳಿಸಿದೆ. ಭೂಕಂಪವು 592 ಕಿಲೋಮೀಟರ್ (368 ಮೈಲಿ) ಆಳದಲ್ಲಿತ್ತು ಎಂದು ಜಿಎಫ್ಜೆಡ್ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...