alex Certify BREAKING : ಜಪಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ |Earthquake | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಪಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ |Earthquake

ಜಪಾನ್ ನ ಉತ್ತರ ಭಾಗದಲ್ಲಿ ಸೋಮವಾರ 7.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಜಪಾನ್ ಹವಾಮಾನ ಸಂಸ್ಥೆ ಇಶಿಕಾವಾ, ನಿಗಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸೋಮವಾರ ಭೂಕಂಪದ ಜೊತೆ ಸುನಾಮಿ ಎಚ್ಚರಿಕೆಗಳನ್ನು ಕೂಡ ನೀಡಲಾಗಿದ್ದು, ಜಪಾನ್ ಸಮುದ್ರದ ಕರಾವಳಿಯ ನಿಗಾಟಾ, ಟೊಯಾಮಾ, ಯಮಗಟಾ, ಫುಕುಯಿ ಮತ್ತು ಹ್ಯೋಗೊ ಪ್ರಾಂತ್ಯಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...