alex Certify BREAKING : ನೇಪಾಳದಲ್ಲಿ ಭೀಕರ ಬಸ್ ಅಪಘಾತ : 6 ಭಾರತೀಯರು ಸೇರಿ 7 ಮಂದಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನೇಪಾಳದಲ್ಲಿ ಭೀಕರ ಬಸ್ ಅಪಘಾತ : 6 ಭಾರತೀಯರು ಸೇರಿ 7 ಮಂದಿ ಸ್ಥಳದಲ್ಲೇ ಸಾವು

ನವದೆಹಲಿ : ನೇಪಾಳದಲ್ಲಿ ಭೀಕರ ಅಪಘಾತವಾಗಿದ್ದು, ಬಸ್ ಪ್ರಪಾತಕ್ಕೆ ಬಿದ್ದು 6 ಮಂದಿ ಭಾರತೀಯರು ಸೇರಿದಂತೆ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ನೇಪಾಳದ ಬಾಲ್ಲೆ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿದ್ದು, 6 ಭಾರತೀಯರು ಸೇರಿದಂತೆ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಯಾತ್ರೆಗೆ ತೆರಳುತ್ತಿದ್ದ ಬಸ್ ಪ್ರಪಾಪತಕ್ಕೆ ಬಿದ್ದ ಪರಿಣಾಮ ಅವಘಡ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...