alex Certify BREAKING : 70ನೇ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಪ್ರಕಟ : ಹೀಗಿದೆ ವಿಜೇತರ ಸಂಪೂರ್ಣ ಪಟ್ಟಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 70ನೇ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಪ್ರಕಟ : ಹೀಗಿದೆ ವಿಜೇತರ ಸಂಪೂರ್ಣ ಪಟ್ಟಿ..!

ಬೆಂಗಳೂರು : 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಸ್ಯಾಂಡಲ್ ವುಡ್ ಗೆ ಹಲವು ವಿಶೇಷ ಪ್ರಶಸ್ತಿಗಳು ಬಂದಿದೆ.

ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದ್ರೆ ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಕೆಜಿಎಫ್-2ಗೆ ಲಭಿಸಿದೆ.

ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

ಅತ್ಯುತ್ತಮ ಚಿತ್ರ: ಆಟ್ಟಂ
ಅತ್ಯುತ್ತಮ ನಟಿ: ಮಾನ್ಸಿ ಪರಾಖ್
ಅತ್ಯುತ್ತಮ ಪೋಷಕ ನಟಿ: ನೀನಾ ಗುಪ್ತಾ
ಅತ್ಯುತ್ತಮ ಮನರಂಜನಾ ಚಿತ್ರ: ಕಾಂತಾರ
ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ)
ಅತ್ಯುತ್ತಮ ನಟಿ: ನಿತ್ಯಾ ಮೆನನ್ (ತಮಿಳು: ತಿರುಚಿತ್ರಂಬಲಂ)
ಅತ್ಯುತ್ತಮ ತೆಲುಗು ಪ್ರಾದೇಶಿಕ ಸಿನಿಮಾ- ಕಾರ್ತಿಕೇಯ 2
ವಿಶೇಷ ಪ್ರಶಸ್ತಿ: ನಟ ಮನೋಜ್ ಬಾಜ್ಪೇಯಿ- ಚಿತ್ರ: ಗುಲ್ಮೋಹರ್
ಅತ್ಯುತ್ತಮ ಚೊಚ್ಚಲ ನಿರ್ದೇಶಕ- ಬಸ್ತಿ ದಿನೇಶ್ ಶೆಣೈ (ಮಧ್ಯಂತರ-ಕಿರುಚಿತ್ರ-ಕನ್ನಡ)

ಅತ್ಯುತ್ತಮ ಸಾಹಸ ನಿರ್ದೇಶನ: ಕೆಜಿಎಫ್: ಚಾಪ್ಟರ್ 2
ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ- ಕೆಜಿಎಫ್: ಚಾಪ್ಟರ್ 2
ಅತ್ಯುತ್ತಮ ಮರಾಠಿ ಪ್ರಾದೇಶಿಕ ಸಿನಿಮಾ- ವಾಲ್ವಿ
ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಬ್ರಹ್ಮಾಸ್ತ್ರ)
ಅತ್ಯುತ್ತಮ ತಮಿಳು ಪ್ರಾದೇಶಿಕ ಸಿನಿಮಾ- ಪೊನ್ನಿಯಿನ್ ಸೆಲ್ವನ್ 1

ಅತ್ಯುತ್ತಮ ಛಾಯಾಗ್ರಹಣ: ರವಿ ವರ್ಮನ್ (ಪೊನ್ನಿಯಿನ್ ಸೆಲ್ವನ್ 1)
ಅತ್ಯುತ್ತಮ ಸಂಗೀತ ನಿರ್ದೇಶನ (ಹಿನ್ನೆಲೆ ಸಂಗೀತ): ಎ ಆರ್ ರೆಹಮಾನ್ (ಪೊನ್ನಿಯಿನ್ ಸೆಲ್ವನ್
ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಂ (ಬ್ರಹ್ಮಾಸ್ತ್ರ)
ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ (ತಮಿಳು)

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...