BREAKING : ವಿಧಾನಸೌಧದ ಮುಂಭಾಗವೇ ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು   ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಜೆಜೆ ನಗರದ ಶಾಯಿಸ್ತಾ ದಂಪತಿ ಬ್ಯಾಂಕ್ ನಿಂದ  ಸಾಲ ಪಡೆದಿದ್ದು, ತೀರಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಬ್ಯಾಂಕ್    ದಂಪತಿಗಳ ಜಮೀನನ್ನು    ಹರಾಜು ಹಾಕಿದೆ ಎನ್ನಲಾಗಿದೆ.   ಈ ಹಿನ್ನೆಲೆ ಮನನೊಂದ  ಶಾಯಿಸ್ತಾ  ದಂಪತಿ   ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read