alex Certify BREAKING : ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು.!

ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನ 19 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಾಧವನಗರದಲ್ಲಿ ನಡೆದಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ..ಅಥವಾ ಆಕಸ್ಮಾತ್ ಆಗಿ ಬಿದ್ದಿದ್ದಾನೆಯೋ ಎಂಬುದು ಗೊತ್ತಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...