alex Certify BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ 30 ವರ್ಷದ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ 30 ವರ್ಷದ ವ್ಯಕ್ತಿ ಸಾವು

ಬೆಂಗಳೂರು : KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತನು 30 ವರ್ಷದ ವ್ಯಕ್ತಿ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಉಪ್ಪಾರ ಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...