alex Certify BREAKING : ಕಿಡ್ನಿ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಸ್ಥಳದಲ್ಲೇ 1 ಲಕ್ಷ ರೂ. ಮಂಜೂರು ಮಾಡಿದ ಸಿಎಂ |Janata Darshana | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಿಡ್ನಿ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಸ್ಥಳದಲ್ಲೇ 1 ಲಕ್ಷ ರೂ. ಮಂಜೂರು ಮಾಡಿದ ಸಿಎಂ |Janata Darshana

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಹಮ್ಮಿಕೊಂಡಿದ್ದು, ಸಮಸ್ಯೆ ಹೇಳಿಕೊಂಡು ಹಲವಾರು ಜನ ಬಂದಿದ್ದಾರೆ.

ಇದೇ ವೇಳೆ ಬಸವರಾಜು ಅವರು ಕಿಡ್ನಿ ಕಾಯಿಲೆಯಿಂದ ಬಳಲುತ್ತಿರುವ ತಮ್ಮ ಸಹೋದರ ವೆಂಕಟರಾಜ್ ಎಂಬವವರಿಗೆ ನೆರವು ನೀಡುವಂತೆ ಇಂದಿನ ಜನತಾ ದರ್ಶನದಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ. ಸಹಾಯಧನ ಮಂಜೂರು ಮಾಡುವ ಮೂಲಕ ಅನಾರೋಗ್ಯಕ್ಕೀಡಾದ ಬಡ ವ್ಯಕ್ತಿಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ನೆರವಾಗಿ, ಬಡರೋಗಿಯ ಬದುಕಿಗೆ ನೆಮ್ಮದಿ ಒದಗಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...