alex Certify BREAKING : ರಾಮನಗರ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿಗೆ ‘ಕೊರೊನಾ ಸೋಂಕು’ ಧೃಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮನಗರ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿಗೆ ‘ಕೊರೊನಾ ಸೋಂಕು’ ಧೃಡ

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರ್ಯಾಂಡಮ್ ಟೆಸ್ಟ್ ನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಬೈರಮಂಗಲದ ನಿವಾಸಿಯಾಗಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿದೆ ,  ಸೋಂಕಿತ ವಿದ್ಯಾರ್ಥಿಗೆ 2 ದಿನ ಐಸೋಲೇಷನ್ ಮಾಡಲಾಗುತ್ತದೆ  ಎಂದು ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಕಾಂತರಾಜು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...