alex Certify BREAKING : ಬೆಂಗಳೂರಿನಲ್ಲಿ ‘ಸೀರಿಯಲ್ ನಟಿ’ ಮೋಹಕ್ಕೆ ಯುವಕ ಬಲಿ, ನೇಣು ಬಿಗಿದುಕೊಂಡು ಆತ್ಮಹತ್ಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ‘ಸೀರಿಯಲ್ ನಟಿ’ ಮೋಹಕ್ಕೆ ಯುವಕ ಬಲಿ, ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಿನಲ್ಲಿ  ಸೀರಿಯಲ್ ನಟಿಯ ವ್ಯಾಮೋಹಕ್ಕೆ ಯುವಕ ಬಲಿಯಾದ ಘಟನೆ ನಡೆದಿದೆ.

ಸೀರಿಯಲ್ ನಟಿ ಮದುವೆಯಾಗಲು ಒಪ್ಪದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮದನ್ ಎಂದು ಗುರುತಿಸಲಾಗಿದೆ.

ಸೀರಿಯಲ್ ನಟಿ ವೀಣಾರನ್ನು ಪರಿಚಯ ಮಾಡಿಕೊಂಡಿದ್ದ ಯುವಕ ಆಕೆ ಜೊತೆ ಪಾರ್ಟಿ ಕೂಡ ಮಾಡಿದ್ದನು ಎಂದು ಹೇಳಲಾಗಿದೆ. ನಟಿ ಮದುವೆಗೆ ಒಪ್ಪದ ಹಿನ್ನೆಲೆ ಮದನ್ (25)  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ಪಾರ್ಟಿಯಲ್ಲಿ ಮದನ್ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ, ಆದರೆ ಇದಕ್ಕೆ ವೀಣಾ ನೋ ಎಂದಿದ್ದಾಳೆ. ಇದರಿಂದ ಮನನೊಂದು ಮದನ್ಆ ತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಟಿ ವೀಣಾ ವಿರುದ್ಧ ಪೊಲೀಸರು ಅಟ್ರಾಸಿಟಿ ಪ್ರಕರಣ ದಾಖಲಿಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...