alex Certify BREAKING : ಜಾತಿ ನಿಂದನೆ ಆರೋಪ : ಹಾಸ್ಯನಟ ‘ಹುಲಿ ಕಾರ್ತಿಕ್ ‘ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಾತಿ ನಿಂದನೆ ಆರೋಪ : ಹಾಸ್ಯನಟ ‘ಹುಲಿ ಕಾರ್ತಿಕ್ ‘ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು..!

ಬೆಂಗಳೂರು : ಜಾತಿ ನಿಂದನೆ ಆರೋಪದಲ್ಲಿ ಹಾಸ್ಯನಟ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು.ಹುಲಿ ಕಾರ್ತಿಕ್ ಅವರು ಯಾವುದೋ ರೋಡ್ ಲ್ಲಿ ಬಿದ್ದಿರುವ ವಡ್ಡನ ತರ ಇದ್ಯಾ ಎಂದು ಹೇಳಿಕೆ ನೀಡಿದ್ದರು.

ಈ ಪದ ಬಳಕೆ ಬೋವಿ ಜನಾಂಗಕ್ಕೆ ನೋವುಂಟು ಮಾಡಿದ್ದು, ಲೋಕೇಶ್ ಎಂಬುವವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...