BREAKING : ಶಬರಿಮಲೆಯಲ್ಲಿ ಗಂಟೆ ಗಟ್ಟಲೇ ಕ್ಯೂ ನಿಂತಿದ್ದ 11 ವರ್ಷದ ಬಾಲಕಿ ಸಾವು

ಕೇರಳ  : ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದ ತಮಿಳುನಾಡಿನ 11 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಯಾತ್ರಾರ್ಥಿಗಳ ಭಾರಿ ದಟ್ಟಣೆಯ ನಡುವೆ ಕುಸಿದುಬಿದ್ದಿದ್ದು, ಆಸ್ಪತ್ರೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.ಮೂರು ವರ್ಷದವಳಿದ್ದಾಗಿನಿಂದ ಈ ರೋಗದ ವಿರುದ್ಧ ಹೋರಾಡುತ್ತಿದ್ದ ಬಾಲಕಿ, ಯಾತ್ರಾರ್ಥಿಗಳ ಭಾರಿ ದಟ್ಟಣೆಯ ನಡುವೆ ಕುಸಿದುಬಿದ್ದಳು . ಬಾಲಕಿ ಸಾವಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.

ಪ್ರಸಿದ್ಧ ಶಬರಿಮಲೆ ದೇವಸ್ಥಾನದಲ್ಲಿ ಯಾತ್ರಾರ್ಥಿಗಳ ನೂಕು ನುಗ್ಗಲು ಉಂಟಾಗಿದ್ದು, ಶಬರಿಮಲೆಯಲ್ಲಿ ಅವ್ಯವಸ್ಥೆಗಳ ಆಗರವಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read