ಬೆಂಗಳೂರು : ಕೌಟುಂಬಿಕ ಕಲಹದಿಂದ ಮನನೊಂದು ವೃದ್ದ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೃಷ್ಣಂ ನಾಯ್ಡು (84) ಸರೋಜಮ್ಮ (78) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗನ ಜೊತೆ ಇದ್ದ ದಂಪತಿಗಳು ಟೆರೇಸ್ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು.