alex Certify BREAKING : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ : ತಾಯಿ, ಮಗನ ಬರ್ಬರ ಹತ್ಯೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ : ತಾಯಿ, ಮಗನ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ನಡೆದಿದೆ.

ಬೆಂಗಳೂರಿನ ಬಾಗಲಗುಂಟೆಯಲ್ಲಿ ತಾಯಿ ನವನಿತ (33) ಹಾಗೂ ಮಗ ಸೃಜನ್ (11) ಎಂಬುವರನ್ನು ನವನಿತ ಗಂಡನೇ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪತಿ ಚಂದ್ರು ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ನವನಿತ ಕುಟುಂಬಸ್ಥರು ಆರೋಪಿಸಿದ್ದು, ಸದ್ಯಕ್ಕೆ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...