alex Certify BREAKING : ರಾಜ್ಯದಲ್ಲಿ ನಿಲ್ಲುತ್ತಿಲ್ಲ ವಿದ್ಯಾರ್ಥಿಗಳ ಆತ್ಮಹತ್ಯೆ : ನೇಣು ಬಿಗಿದುಕೊಂಡು ಮತ್ತೋರ್ವ ‘SSLC’ ಬಾಲಕಿ ಸೂಸೈಡ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ನಿಲ್ಲುತ್ತಿಲ್ಲ ವಿದ್ಯಾರ್ಥಿಗಳ ಆತ್ಮಹತ್ಯೆ : ನೇಣು ಬಿಗಿದುಕೊಂಡು ಮತ್ತೋರ್ವ ‘SSLC’ ಬಾಲಕಿ ಸೂಸೈಡ್..!

ಹಾವೇರಿ : ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಎಂದು ಗುರುತಿಸಲಾಗಿದೆ.

ಮೃತ ರೇಖಾ ಗೌಡರ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ  ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...