alex Certify BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ; ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ; ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಬೆಂಗಳೂರಿನ ಭೈರತಿ ಉಗ್ರಾಣದ ಬಳಿ ಗಾಯತ್ರಿ ಅಸೊಸಿಯೇಟ್ ನಲ್ಲಿ ಈ ಅಗ್ನಿ ಅವಘಡ ನಡೆದಿದೆ. ಪರಿಣಾಮ ಕೋಟ್ಯಾಂತರ ಮೌಲ್ಯದ ವಸ್ತು ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...