alex Certify BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗೃಹಪ್ರವೇಶವಾದ ಹೊಸ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ.

ಬೆಂಗಳೂರಿನ ಜೆ.ಪಿ ನಗರದ ಡಾಲರ್ಸ್ ಕಾಲೋನಿಯಲ್ಲಿ ಶ್ರೀನಿವಾಸ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ಇಂಟೀರಿಯರ್ ವರ್ಕ್ ನಡೆಯುತ್ತಿರೋ ಹಿನ್ನೆಲೆ ಕುಟುಂಬಸ್ಥರು ಮನೆಗೆ ಶಿಫ್ಟ್ ಆಗಿರಲಿಲ್ಲ. ಭಾನುವಾರ ರಾತ್ರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...