alex Certify BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : 10 ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : 10 ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, 10 ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ವೀರಭದ್ರ ನಗರದಲ್ಲಿ ಈ ಘಟನೆ ನಡೆದಿದೆ. ಅಕ್ಕಪಕ್ಕ ನಿಲ್ಲಿಸಿದ್ದ ಬಸ್ ಗಳು ಸುಟ್ಟು ಕರಕಲಾಗಿದೆ. ಘಟನೆ ನಡೆದ ಸ್ಥಳಕ್ಕೆ 2 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಅಗ್ನಿ ಅವಘಡದಿಂದ ಅದೃಷ್ಟವಶಾತ್ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...