alex Certify BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು `ಚಿನ್ನ’ : ಬಿಲ್ಲುಗಾರಿಕೆಯಲ್ಲಿ ಓಜಾಸ್, ವಿಜೆ ಸುರೇಖಾಗೆ ಚಿನ್ನದ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು `ಚಿನ್ನ’ : ಬಿಲ್ಲುಗಾರಿಕೆಯಲ್ಲಿ ಓಜಾಸ್, ವಿಜೆ ಸುರೇಖಾಗೆ ಚಿನ್ನದ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಅರ್ಚರಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ   ಚಿನ್ನದ ಪದಕ ಸಿಕ್ಕಿದೆ.

ಏಷ್ಯನ್ ಗೇಮ್ಸ್ ನ ಬಿಲ್ಲುಗಾರಿಕೆಯಲ್ಲಿ ಭಾರತೀಯರಿಂದ ಅದ್ಭುತ ಆರಂಭ. ಮಿಶ್ರ ಡಬಲ್ಸ್ ವಿಭಾಗದಲ್ಲಿ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಓಜಾಸ್ ಡಿಯೋಟಾಲೆ ಜೋಡಿ ಕೊರಿಯಾವನ್ನು 159-158 ಅಂಕಗಳಿಂದ ಸೋಲಿಸುವ ಮೂಲಕ ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಮೊದಲ ಚಿನ್ನ ಗೆದ್ದುಕೊಟ್ಟಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...