alex Certify BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : 2 ಬೈಕ್’ಗೆ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : 2 ಬೈಕ್’ಗೆ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!

ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, 2 ಬೈಕ್ ಗಳಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ.

ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಸಾರಿಗೆ ಬಸ್  ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ. ರಾಯಚೂರು ಮೂಲದ ಇಬ್ಬರು , ಆಂದ್ರಪ್ರದೇಶದ ಇಬ್ಬರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಅಧೋನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ 2 ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...