ಚಿತ್ರದುರ್ಗ : ಚಿತ್ರದುರ್ಗದ ಸಿಬಾರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಟ್ರಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಈ ಘಟನೆ ನಡೆದಿದೆ.