alex Certify BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು,  ಬಸ್ ನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ವಿಜಯನಗರದಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯನಗರದ ಗೋವಿಂದರಾಜನಗರದ ಬೈಟು ಕಾಫಿ ಮುಂಭಾಗ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನ ಚಕ್ರ ಬೈಕ್ ಸವಾರ ಕುಮಾರ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...