alex Certify BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ಬೋಟ್ ಸೇಲಿಂಗ್ ನಲ್ಲಿ `ನೇಹಾ ಠಾಕೂರ್’ ಬೆಳ್ಳಿ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ಬೋಟ್ ಸೇಲಿಂಗ್ ನಲ್ಲಿ `ನೇಹಾ ಠಾಕೂರ್’ ಬೆಳ್ಳಿ ಪದಕ

ಹ್ಯಾಂಗ್ ಝೌ : ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ನೇಹಾ ಠಾಕೂರ್ ಮಹಿಳೆಯರ ದೋಣಿ ಸೇಲಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಭಾರತವು 3 ನೇ ದಿನದಂದು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಮೊದಲ ಎರಡು ದಿನಗಳಲ್ಲಿ ಒಟ್ಟು 11 ಪದಕಗಳನ್ನು ಗೆದ್ದಿರುವ ಭಾರತೀಯ ತಂಡವು ಪದಕ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...