alex Certify BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ; ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ; ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪತಿಯೋರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.

ಗೌರಿ (26) ಎಂಬ ಮಹಿಳೆ ಕೊಲೆಯಾಗಿದ್ದು, ಸ್ಮಶಾನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ನಿನ್ನೆ ಸಂಜೆ 7:30 ರ ವೇಳೆಗೆ ಹತ್ಯೆ ನಡೆದಿದ್ದು, ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...