alex Certify BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ಕಾವೇರಿ’ ನೀರಿನ ದರ ಹೆಚ್ಚಳ |Water Bill hike | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ಕಾವೇರಿ’ ನೀರಿನ ದರ ಹೆಚ್ಚಳ |Water Bill hike

ಬೆಂಗಳೂರು : ಬೆಂಗಳೂರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ   ‘ಕಾವೇರಿ’  ನೀರಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದು, ನೀರಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಲಿದೆ.  ಕಾವೇರಿ’ ನೀರಿನ ದರ ಹೆಚ್ಚಳದ ಬಗ್ಗೆ  ಸದ್ಯದಲ್ಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಮಿಟಿ ಸಭೆ ಮತ್ತು ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ನಿರ್ಧಾರ ಮಾಡುತ್ತೇವೆ. ಜಲಮಂಡಳಿ ನಷ್ಟದಲ್ಲಿದೆ. ಸಂಬಳ ಕೊಡಲು ಆಗುತ್ತಿಲ್ಲ. ವಿದ್ಯುತ್ ಬಿಲ್ ಕೂಡ ಪಾವತಿ ಮಾಡಲು ಆಗುತ್ತಿಲ್ಲ. ಎಷ್ಟು ದರ ನಿಗದಿ ಮಾಡಬೇಕು ಎಂಬುದನ್ನು ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...