ಬೆಂಗಳೂರು : ಸಾಲದಿಂದ ಬೇಸತ್ತು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಷಯನಗರದಲ್ಲಿ ಬಡ್ಡಿ ಟಾರ್ಚರ್’ಗೆ ಬೇಸತ್ತು ಉದ್ಯಮಿ ಕಲಾಲ್ ದತ್ತ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉದ್ಯಮಿ ಕಲಾಲ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ನಡೆದ ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.