alex Certify BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ‘KSRTC’ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಸಾವು .! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ : ‘KSRTC’ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಸಾವು .!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ‘KSRTC’ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ.
ವೆಂಕಟೇಶ್ ಮೂರ್ತಿ (29) ಮೋಕ್ಷಿತಾ (8) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿದೆ. ಬೈಕ್ ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...