alex Certify BREAKING : ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ : ಕುಂಭಮೇಳಕ್ಕೆ ತೆರಳುತ್ತಿದ್ದ ಬೆಳಗಾವಿ ಮೂಲದ ನಾಲ್ವರು ಸ್ಥಳದಲ್ಲೇ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ : ಕುಂಭಮೇಳಕ್ಕೆ ತೆರಳುತ್ತಿದ್ದ ಬೆಳಗಾವಿ ಮೂಲದ ನಾಲ್ವರು ಸ್ಥಳದಲ್ಲೇ ಸಾವು.!

ಕುಂಭಮೇಳಕ್ಕೆ ಹೋಗುತ್ತಿದ್ದ ಕ್ರೂಸರ್ ವಾಹನ  ಮಧ್ಯಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಮೂಲದ ನಾಲ್ವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ನಿಂತಿದ್ದ ಬಸ್ ಗೆ ಕ್ರೂಸರ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.ಬಾಲಚಂದ್ರ ಗೌಡರ, ಬಸವರಾಜ ಕುರಟ್ಟಿ ಸೇರಿ ಒಟ್ಟು 4 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು,ಅವರನ್ನು ಮಧ್ಯಪ್ರದೇಶದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಬಲಾಪುರ ಪೆಹರಾ ಟೋಲ್ ಬಳಿ ಈ ದುರ್ಘಟನೆ ಸಂಭವಿಸಿದೆ. 2 ದಿನದ ಹಿಂದೆ ಗೋಕಾಕ್’ನಿಂದ ಪ್ರಯಾಗ್ ರಾಜ್  ಗೆ ಅವರು ಪ್ರಯಾಣ ಬೆಳೆಸಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...