alex Certify BREAKING : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ ; ಟಿಂಬರ್ ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ ; ಟಿಂಬರ್ ಕಾರ್ಮಿಕ ಸಾವು

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿಯಲ್ಲಿ ನಡೆದಿದೆ.

ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್ ಕಾರ್ಮಿಕ ಅಕ್ಬರ್ (36) ಎಂಬುವವರು ಮೃತಪಟ್ಟಿದ್ದಾರೆ. ದಾಳಿಯಿಂದ ಕೆಳಕ್ಕೆ ಬಿದ್ದ ಅಕ್ಬರ್ ನ ಎದೆ ಮೇಲೆ ಆನೆ ಕಾಲಿಟ್ಟು, ದಂತದಿಂದ ತಿವಿದು ಭೀಕರವಾಗಿ ಹತ್ಯೆ ಮಾಡಿದೆ.

ಕಳೆದ 2 ದಿನದ ಹಿಂದೆ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಈ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...