alex Certify BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಹಾಸನದಲ್ಲಿ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಹಾಸನದಲ್ಲಿ ಮಹಿಳೆ ಸಾವು

ಹಾಸನ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಡೂರಿನಲ್ಲಿ ಇಂದು ಮುಂಜಾನೆ ತೋಟಕ್ಕೆ ಹೋಗಿದ್ದ ಮಹಿಳೆ ಕವಿತಾ (37) ಮೇಲೆ ಕಾಡಾನೆ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಕವಿತಾ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...