ಬೆಂಗಳೂರು : 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ.
ಇದೀಗ ಲೋಕಸಭಾ ಚುನಾವಣೆಗೆ ಮೂವರು ‘ಐಪಿಎಸ್’ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಸಿರುವ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿದೆ. ಎಡಿಜಿಪಿ ಆರ್.ಹಿತೇಂದ್ರ , ಐಜಿಪಿ ಸಂದೀಪ್ ಪಾಟೀಲ್, ದೇವಜ್ಯೋತಿ ರೇಅವರನ್ನು ರಾಜ್ಯದ ಪೊಲೀಸ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಪಕ್ಷದ ಹೈಕಮಾಂಡ್ ಇತರ ರಾಜ್ಯಗಳಲ್ಲಿ ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ.