alex Certify BREAKING : ಏಷ್ಯನ್ ಗೇಮ್ಸ್ 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ಗಳು ಕಂಚಿನ ಪದಕ ಪಡೆದಿದ್ದಾರೆ.

ಭಾರತದ ಅಥ್ಲೀಟ್ಗಳಾದ ರಾಮ್ ಬಾಬು ಮತ್ತು ಮಂಜು ರಾಣಿ 35 ಕಿ.ಮೀ ರೇಸ್ವಾಕ್ (ಮಿಶ್ರ ತಂಡ) ನಲ್ಲಿ 5:51:14 ಸಮಯದೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...