alex Certify BREAKING : ಏಷ್ಯನ್ ಪ್ಯಾರಾ ಗೇಮ್ಸ್ ಟಿ-37 200 ಮೀ. ಸ್ಪರ್ಧೆಯಲ್ಲಿ ಭಾರತದ `ಶ್ರೇಯಾಂಶ್ ತ್ರಿವೇದಿ’ಗೆ ಕಂಚಿನ ಪದಕ|Asian Para Games | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಟಿ-37 200 ಮೀ. ಸ್ಪರ್ಧೆಯಲ್ಲಿ ಭಾರತದ `ಶ್ರೇಯಾಂಶ್ ತ್ರಿವೇದಿ’ಗೆ ಕಂಚಿನ ಪದಕ|Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತದ ಶ್ರೇಯಾಂಂಶ್ ತ್ರಿವೇದಿ ಅವರು ಟಿ-37 200 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಏಷ್ಯನ್ ಪ್ಯಾರಾಗೇಮ್ಸ್ 2022 ರಲ್ಲಿ ಟಿ -37 200 ಮೀಟರ್ ಸ್ಪರ್ಧೆಯಲ್ಲಿ ಶ್ರೇಯಾಂಶ್ ತ್ರಿವೇದಿ 25.26 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಗೆದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...