alex Certify BREAKING : ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಕರವೇ ಅಧ್ಯಕ್ಷ ನಾರಾಯಣಗೌಡ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಕರವೇ ಅಧ್ಯಕ್ಷ ನಾರಾಯಣಗೌಡ ಪೊಲೀಸ್ ವಶಕ್ಕೆ

ಬೆಂಗಳೂರು : ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತುರುವುದನ್ನು ವಿರೋಧಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆಕೊಟ್ಟಿದ್ದು, ಫ್ರೀಡಂ ಪಾರ್ಕ್ನಲ್ಲಿ ಓರ್ವ ರೈತ   ಟವೆಲ್ ನಿಂದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...