alex Certify BREAKING : ಬೆಂಗಳೂರಿನಲ್ಲಿ ನಿಲ್ಲದ ಹೊಡೆದಾಟ ಪ್ರಕರಣ : ರಸ್ತೆ ಮಧ್ಯೆ ಬೈಕ್ ಸವಾರನ ಅಡ್ಡಗಡ್ಡಿ ಮೂವರಿಂದ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ನಿಲ್ಲದ ಹೊಡೆದಾಟ ಪ್ರಕರಣ : ರಸ್ತೆ ಮಧ್ಯೆ ಬೈಕ್ ಸವಾರನ ಅಡ್ಡಗಡ್ಡಿ ಮೂವರಿಂದ ಹಲ್ಲೆ

ಬೆಂಗಳೂರು :ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೊಡೆದಾಟದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ರಾತ್ರಿಯೂ ರಸ್ತೆ ಬೈಕ್ ಸವಾರನನ್ನು ನಿಲ್ಲಿಸಿ ಮೂವರು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ನಾಗವಾರ ಫ್ಲೈ ಓವರ್ ಮೇಲೆ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಈ ಹೊಡೆದಾಟದ ವಿಡಿಯೋ ಮಾಡಿಕೊಂಡಿದ್ದು, ವಿಡಿಯೋವನ್ನು ಟ್ವೀಟರ್ ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಲಾಗಿದೆ.

ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಜೊತೆಗೆ ಕಿರಿಕ್ ಮಾಡಿಕೊಂಡು ಮೂವರು ದುಷ್ಕರ್ಮಿಗಳು, ನಡುರಸ್ತೆಯಲ್ಲೇ ಬೈಕ್ ಸವಾರನಿಗೆ  ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...