alex Certify BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ನಾಲ್ಕರಲ್ಲಿ ಸ್ವಿಫ್ಟ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...