alex Certify BREAKING : ಬೆಂಗಳೂರಿನಲ್ಲಿ ಕುಖ್ಯಾತ ರೌಡಿಶೀಟರ್ ‘ಮೊಹಮ್ಮದ್ ಅಕ್ರಂ’ ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಕುಖ್ಯಾತ ರೌಡಿಶೀಟರ್ ‘ಮೊಹಮ್ಮದ್ ಅಕ್ರಂ’ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಮೊಹಮ್ಮದ್ ಅಕ್ರಂ ನನ್ನು ಪೊಲೀಸರು ಬಂಧಿಸಿದ್ದಾರೆ.

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಮೊಹಮ್ಮದ್ ಅಕ್ರಂ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದನು.ಗೋವಿಂದಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...