alex Certify BREAKING : 80 ಸಾವಿರ ಲಂಚ ಪಡೆಯುತ್ತಿದ್ದ ‘ಬೆಸ್ಕಾಂ’ AEE ಲೋಕಾಯುಕ್ತ ಬಲೆಗೆ |Lokayukta Raid | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 80 ಸಾವಿರ ಲಂಚ ಪಡೆಯುತ್ತಿದ್ದ ‘ಬೆಸ್ಕಾಂ’ AEE ಲೋಕಾಯುಕ್ತ ಬಲೆಗೆ |Lokayukta Raid

ಬೆಂಗಳೂರು : ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಲ್ಲಿ ನಡೆದಿದೆ.

ಬೆಸ್ಕಾಂ ಎಇಇ ನವೀನ್ ಎಂಬುವವರು 80 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಾಗರಬಾವಿ ವ್ಯಾಪ್ತಿಯ ತಣಿಸಂದ್ರ ಬೆಸ್ಕಾಂ ನಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಲಂಚಕ್ಕೆ ಕೈಯೊಡ್ಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...