alex Certify BREAKING : ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ನಿರ್ಮಲಾ ಸೀತಾರಾಮನ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ : ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ಬದಲಾವಣೆ ಇಲ್ಲ  ಎಂದು    ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ. 7 ಲಕ್ಷದವರೆಗೆ ಆದಾಯ ಇರೋರಿಗೆ ತೆರಿಗೆ ಇಲ್ಲ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ  ಎಂದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...