alex Certify BREAKING : ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರತಂಡಕ್ಕೆ ಬಿಗ್ ರಿಲೀಫ್ : ‘FIR’ ಗೆ ಹೈಕೋರ್ಟ್ ತಡೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರತಂಡಕ್ಕೆ ಬಿಗ್ ರಿಲೀಫ್ : ‘FIR’ ಗೆ ಹೈಕೋರ್ಟ್ ತಡೆ.!

ಬೆಂಗಳೂರು : ಮರಕಡಿದ ಆರೋಪ ಹೊತ್ತಿದ್ದ ‘ಟಾಕ್ಸಿಕ್’ ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು, ಎಫ್ಐ ಆರ್ ಗೆ ಹೈಕೋರ್ಟ್ ತಡೆ ನೀಡಿದೆ.

ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್ ನಿರ್ಮಾಣಕ್ಕಾಗಿ ಮರ ಕಡಿದ ಆರೋಪದ ಮೇಲೆ ಸಿನಿಮಾ ನಿರ್ಮಾಪಕರ ವಿರುದ್ಧ ದಾಖಲಾಗಿದ್ದ ಎಫ್ ಏ ಆರ್ ಗೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಸಿನಿಮಾ ನಿರ್ಮಾಪಕರ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ಸಂಬಂಧ ಎಫ್ ಐ ಆರ್ ದಾಖಲಿಸಲಾಗಿತ್ತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...