ಡಿಜಿಟಲ್ ಡೆಸ್ಕ್ : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಗ್ರಾಂಗೆ 50 ರೂ. ಏರಿಕೆಯಾಗಿದೆ.
ಚಿನ್ನದ ಬೆಲೆ ಏರಿಕೆ ಕಾಣುತ್ತಿದ್ದು, ಮದುವೆ ಹಬ್ಬದ ಸೀಸನ್ ನಲ್ಲಿ ಗ್ರಾಹಕರಿಗೆ ಶಾಕ್ ಎದುರಾಗಿದೆ. ಚಿನ್ನದ ಬೆಲೆ ಗ್ರಾಂಗೆ 50 ರೂ. ಏರಿಕೆಯಾಗಿದೆ. ಮದುವೆ ಸೀಸನ್ ಶುರುವಾದ ಹೊತ್ತಲ್ಲೇ ಚಿನ್ನದ ಬೆಲೆ ಏರಿಕೆಯಾಗಿದೆ.
22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,400 ರೂ ಸಮೀಪಕ್ಕೆ ಹೋಗಿದೆ. ಅಪರಂಜಿ ಚಿನ್ನದ ಬೆಲೆ 8,062 ರೂಗೆ ಏರಿದೆ
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 73,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,360 ರುಪಾಯಿಯಲ್ಲಿ ಇದೆ. 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,900 ರೂ ಹಾಗೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,620 ರೂ ಇದೆ,. ಮತ್ತು ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ ಇದೆ.