ಡಿಜಿಟಲ್ ಡೆಸ್ಕ್ : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ 100 ಗ್ರಾಂ.ಗೆ 4000 ರೂ. ಏರಿಕೆಯಾಗಿದೆ.
ಚಿನ್ನದ ಬೆಲೆ ಏರಿಕೆ ಕಾಣುತ್ತಿದ್ದು, ಮದುವೆ ಹಬ್ಬದ ಸೀಸನ್ ನಲ್ಲಿ ಗ್ರಾಹಕರಿಗೆ ಶಾಕ್ ಎದುರಾಗಿದೆ. ಪ್ರತಿ 100 ಗ್ರಾಂಗೆ 4000 ರೂ ಏರಿಕೆ ಆಗಿದೆ. ಮದುವೆ ಸೀಸನ್ ಶುರುವಾದ ಹೊತ್ತಲ್ಲೇ ಚಿನ್ನದ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಚಿನ್ನ ಖರೀದಿಸುವುದು ಬಹಳ ಕಷ್ಟ ಬಿಡಿ.
ಬೆಳ್ಳಿಯ ಬೆಲೆ ಈಗ ಪ್ರತಿ ಕಿಲೋಗ್ರಾಂಗೆ 94,500 ರೂಪಾಯಿಗಳ ವಹಿವಾಟುವಿದೆ.ಒಂದು ಗ್ರಾಂ ಗೆ ಬೆಳ್ಳಿಗೆ 94.50 ರೂಗಳ ವ್ಯಾಪಾರವಿದೆ. 10 ಗ್ರಾಂ ಬೆಳ್ಳಿಯ ಬೆಲೆ 945 ರೂಪಾಯಿಯಾಗಿದೆ. 100 ಗ್ರಾಂ ಬೆಳ್ಳಿ 9,450 ರೂ ಗಳು ಇದೆ. ಇಂದು ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡಿದೆ.