alex Certify BREAKING : ‘ಬಿಟ್ ಕಾಯಿನ್’ ಹಗರಣ ಪ್ರಕರಣ ; ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಬಿಟ್ ಕಾಯಿನ್’ ಹಗರಣ ಪ್ರಕರಣ ; ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್.!

ಬೆಂಗಳೂರು : ಬಿಟ್ ಕಾಯಿನ್ ಹಗರಣ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ರಾಬಿನ್ ಖಾಂಡೆವಾಲ್ ಎಂದು ಗುರುತಿಸಲಾಗಿದ್ದು, ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಇದೀಗ ಹೆಡೆಮುರಿ ಕಟ್ಟಿದ್ದಾರೆ.

ಬಿಟ್ ಕಾಯಿನ್ ಹಗರಣ ನಡೆದ ಸಂದರ್ಭದಲ್ಲಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು. ಈ ನಿಟ್ಟಿನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಿಟ್ ಕಾಯಿನ್ ಹಗರಣ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ 2023ರಲ್ಲಿ ತನಿಖೆಗೆ ಎಸ್ಐಟಿ ರಚನೆ ಮಾಡಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...