alex Certify BREAKING : ಕಲಬುರಗಿಯಲ್ಲಿ ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಲಬುರಗಿಯಲ್ಲಿ ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿರೋಹಳ್ಳಿ ಗ್ರಾಮದ ಶಿವಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಹಿಂದೂ ಹುಲಿ, ಹಿಂದೂವಾಗಿ ಸಾಯುತ್ತೇನೆ. ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನನ್ನ ಸಾವಿಗೆ ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಚಿವ ಶರಣಪ್ರಕಾಶ್ ಪಾಟೀಲ್ ಹಿಂದೂ ಧರ್ಮದ ಬಗ್ಗೆ ಮಾತನಾಡಬಾರದು, ಮಾತನಾಡಿದ್ರೆ ಬೆಂಕಿ ಬೀಳುತ್ತೆ. ನನಗೆ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಿರುಕುಳ ನೀಡಿದ್ದರು ಎಂದು ಆಡಿಯೋದಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...