alex Certify BREAKING : ಬೆಳಗಾವಿಯ ಹಿಂಡಲಗಾ ಜೈಲಿಗೆ `ಬಾಂಬ್ ಬೆದರಿಕೆ’ ಕರೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯ ಹಿಂಡಲಗಾ ಜೈಲಿಗೆ `ಬಾಂಬ್ ಬೆದರಿಕೆ’ ಕರೆ!

ಬೆಳಗಾವಿ:  ಬೆಂಗಳೂರು ಕಾರಾಗೃಹ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹವನ್ನು ಸ್ಪೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ.

ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ ಶೇಷ ಅವರಿಗೆ ಅನಾಮಧೇಯ ಬೆದರಿಕೆ ಕರೆ ಬಂದಿದ್ದು ಬೆಂಗಳೂರು ಕಾರಾಗೃಹ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ  ಸ್ಫೋಟಿಸಲಾಗುವುದು. ವಸತಿ ಗೃಹದ ಮೇಲೆ ಬಾಂಬ್  ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ. ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಗಲಭೆ ಸೃಷ್ಟಿಸುತ್ತೇನೆ. ನನ್ನ ಮೇಲೆ ಹಲ್ಲೆ ಮಾಡುತ್ತೇನೆ ಎಂದೂ ಬೆದರಿಕೆ ಒಡ್ಡಿದ್ದಾನೆ’ ಎಂದು ದೂರಿನಲ್ಲಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...