ಹೈದರಾಬಾದ್ ನ ಪ್ರಜಾ ಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬರು ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಜಾ ಭವನದಲ್ಲಿ ಬಾಂಬ್ ಇದೆ ಎಂದು ಹೇಳಿದಾಗ, ಬಾಂಬ್ ಸ್ಕ್ವಾಡ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಶೋಧ ಕಾರ್ಯಾಚರಣೆ ನಡೆಸಿದರು. ಸಂಪೂರ್ಣ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.